previous arrow
next arrow
Slider

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗಕ್ಕೆ ಸ್ವಾಗತ



ವಿಶ್ವವಿದ್ಯಾಲಯದ ದೃಷ್ಟಿ ಮತ್ತು ಗುರಿ

ವಿಶ್ವವಿದ್ಯಾಲಯದ ದೃಷ್ಟಿಯು ಸುಸ್ಥಿರ ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮೀಣ ಜನತೆಯ ಜೀವನ ಗುಣಮಟ್ಟವನ್ನು ವಿಶಾಲ ಹರವಿನ ಸುಧಾರಣೆಯನ್ನು ಖಚಿತಪಡಿಸುವ ಗ್ರಾಮೀಣಾಭಿವೃದ್ಧಿ ಪ್ರಕ್ರಿಯೆಯಲ್ಲಿ ಭಾಗಿಯಾಗುವಂತಹ ಸಮರ್ಪಣಾ ಮನೋಭಾವದ, ಬದ್ಧತೆಯುಳ್ಳ, ಮಾನವ ಸಂಪನ್ಮೂಲವನ್ನು ಸೃಜಿಸುವ ಮೂಲಕ ಗ್ರಾಮೀಣ ಸಮಾಜವನ್ನು ಉತ್ಕೃಷ್ಟ ಕೇಂದ್ರವಾಗಿಸಲು ಕಾರ್ಯಮಗ್ನವಾಗುವುದು.

 


ವಿಶ್ವವಿದ್ಯಾಲಯದ ಧ್ಯೇಯೋದ್ದೇಶಗಳು

ವಿಶ್ವವಿದ್ಯಾಲಯದ ಗುರಿಯು ಬಡತನವನ್ನು ಕಡಿಮೆ ಮಾಡಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ ಜನರು ತಮ್ಮದೇ ಆದ ಕ್ಷೇಮಾಭಿವೃದ್ಧಿ, ಆರ್ಥಿಕ ಮತ್ತು ಸಾಮಾಜೋ- ರಾಜಕೀಯ ಪ್ರಗತಿಗೆ ನಿರ್ಧಾರಗಳನ್ನು ತೆಗೆದುಕೊಳ್ಳುವಂತಹ ಪಂಚಾಯತ್ ರಾಜ್ ಸಂಸ್ಥೆಗಳ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಕ ಅಂತರ್ಗತ ಬೆಳವಣಿಗೆಗೆ ಕಾರಣವಾಗುವ ಆರೋಗ್ಯ, ಶಿಕ್ಷಣ ಮತ್ತು ಕೌಶಲಾಭಿವೃದ್ಧಿಗಳಲ್ಲಿ ಅಗತ್ಯ ಸೇವೆಗಳನ್ನು ನೀಡಲು ಅವಕಾಶವೀಯುವ ತ್ವರಿತ ಆರ್ಥಿಕ ಬೆಳವಣಿಗೆ ಮತ್ತು ಸುಸ್ಥಿರ ಅಭಿವೃದ್ಧಿಗಾಗಿ ವಿವಿಧ ಪಾಲುದಾರರಿಗೆ ಶಿಕ್ಷಣ ಮತ್ತು ತರಬೇತಿ ನೀಡುವುದು.



ಪ್ರಕಟಣೆಗಳು

ಇಲ್ಲಿ ಕ್ಲಿಕ್ ಮಾಡಿ

ಸುದ್ದಿಗಳು ಮತ್ತು ಘಟನೆಗಳು

ಇಲ್ಲಿ ಕ್ಲಿಕ್ ಮಾಡಿ


ವಿಶ್ವವಿದ್ಯಾಲಯ ಕಾಯಿದೆ

ಇಲ್ಲಿ ಕ್ಲಿಕ್ ಮಾಡಿ

ತಜ್ಞರ ಸಮಿತಿಯ ವರದಿ

ಇಲ್ಲಿ ಕ್ಲಿಕ್ ಮಾಡಿ

ಪ್ರಮುಖವಾದ ಲಿಂಕ್ ಗಳು

ಇಲ್ಲಿ ಕ್ಲಿಕ್ ಮಾಡಿ